ಪುತ್ತೂರು ಬೈಪಾಸ್ ಅಶ್ಮಿ ಕಂಫರ್ಟ್ನ ಬಳಿ ಅಪರಿಚಿತ ವಾಹನವೊಂದು ಹೋರಿ ಮತ್ತು ಕರುವಿಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಪುತ್ತೂರಿನ ಬೈಪಾಸ್ ನಲ್ಲಿ ನಡೆದಿದೆ.
ಬೆಳಗ್ಗಿನ ಜಾವ ಹೋರಿ ಮತ್ತು ಕರುವಿಗೆ ಡಿಕ್ಕಿ ಹೊಡೆದ ಘಟನೆ ತಿಳಿದ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರು ತಕ್ಷಣ ಧಾವಿಸಿ ತುರ್ತು ಚಿಕಿತ್ಸೆಗೆ ಸರಕಾರಿ ಪಶು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪಶು ಆಸ್ಪತ್ರೆಯಲ್ಲಿ ಕರುವಿಗೆ ಚಿಕಿತ್ಸೆ ಕೊಡಿಸಿ ಬಳಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಮಧೇನು ಗೋಶಾಲೆಗೆ ಸೇರಿಸಲಾಗಿದೆ. ಈ ಸಮಯದಲ್ಲಿ ಬಜರಂಗದಳ ಪುತ್ತೂರು ಗೋರಕ್ಷಾ ಪ್ರಮುಖ್ ಧನರಾಜ್ ಬೆಳ್ಳಿಪ್ಪಾಡಿ, ಬಜರಂಗದಳ ಸುರಕ್ಷಾ ಪ್ರಮುಖ್ ಜೀವನ್ ಆಚಾರ್ಯ, ಚಾಲಕ ಚಾಮಯ್ಯ ಬಲ್ನಾಡ್, ಹಾಗೂ ಅಜಯ್, ಮತ್ತಿತರರ ಕಾರ್ಯಕರ್ತರು ಉಪಸ್ಥಿತರಿದ್ದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…