ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಟೆಂಪೋವೊಂದು ಮನೆಗೆ ಡಿಕ್ಕಿ ಹೊಡೆದ ಘಟನೆ ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಬಳಿಯ ರಾ.ಹೆ. 66ರಲ್ಲಿ ಸಂಭವಿಸಿದೆ.
ಪಡುಬಿದ್ರಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಗೂಡ್ಸ್ ಟೆಂಪೋ, ಹೆಜಮಾಡಿಯಲ್ಲಿ ನಿಯಂತ್ರಣ ತಪ್ಪಿ ಇಸ್ಮಾಯಿಲ್ ಮಂಜತೋಟ ಎಂಬವರ ಮನೆಗೆ ಗುದ್ದಿದೆ. ಈ ಸಂದರ್ಭ ಮನೆಯವರು ಮತ್ತು ಗೂಡ್ಸ್ ಚಾಲಕ, ಸಣ್ಣ ಪುಟ್ಟ ಗಾಯಗೊಂದಿಗೆ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಹೆಜಮಾಡಿ ಟೋಲ್ ಸಿಬ್ಬಂದಿ ಮತ್ತು ಪಡುಬಿದ್ರಿ ಪೋಲೀಸರು ಸ್ಥಳೀಯರ ಸಹಕಾರದಿಂದ ಗೂಡ್ಸ್ ವಾಹನವನ್ನು ತೆರವುಗೊಳಿಸಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…