ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಗಾಂಜಾ ಮಾರಾಟ ನಡೆಸುತ್ತಿದ್ದ ಆರೋಪಿಯ ಬಂಧನ…!

ತಲಪಾಡಿ ರೈಲ್ವೇ ಹಳಿ ಬಳಿಯ ಕಲ್ಪನೆ ಎಂಬಲ್ಲಿ ನಿಷೇಧಿತ ಗಾಂಜಾ ಮಾದಕ ಪದಾರ್ಥವನ್ನು ಮಾರಾಟ ನಡೆಸುತ್ತಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನ ಉಳ್ಳಾಲ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಉತ್ತರ ಪ್ರದೇಶ ಮೂಲದ ಹರ್ದೋಯಿ ಜಿಲ್ಲೆಯ ಜೂರಿ ಚಂದ್ರಾಪುರ್ ನಿವಾಸಿ ರಾಜ್ ಪಾಲ್ ಬಂಧಿತ ಆರೋಪಿ. ಆರೋಪಿ ರಾಜ್ ಪಾಲ್ ಉತ್ತರ ಪ್ರದೇಶದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದನೆನ್ನಲಾಗಿದೆ. ಆರೋಪಿಯಿಂದ 21,000 ರೂಪಾಯಿ ಬೆಲೆಬಾಳುವ 425 ಗ್ರಾಂ ಗಾಂಜಾ 650/ ರೂ.ನಗದು, ಒಂದು ಮೊಬೈಲ್ ಫೋನ್ ಹಾಗೂ ಇತರೆ ವಸ್ತುಗಳನ್ನ ಪೊಲೀಸರು ವಶಪಡಿಸಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!