ತಲಪಾಡಿ ರೈಲ್ವೇ ಹಳಿ ಬಳಿಯ ಕಲ್ಪನೆ ಎಂಬಲ್ಲಿ ನಿಷೇಧಿತ ಗಾಂಜಾ ಮಾದಕ ಪದಾರ್ಥವನ್ನು ಮಾರಾಟ ನಡೆಸುತ್ತಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನ ಉಳ್ಳಾಲ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಉತ್ತರ ಪ್ರದೇಶ ಮೂಲದ ಹರ್ದೋಯಿ ಜಿಲ್ಲೆಯ ಜೂರಿ ಚಂದ್ರಾಪುರ್ ನಿವಾಸಿ ರಾಜ್ ಪಾಲ್ ಬಂಧಿತ ಆರೋಪಿ. ಆರೋಪಿ ರಾಜ್ ಪಾಲ್ ಉತ್ತರ ಪ್ರದೇಶದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದನೆನ್ನಲಾಗಿದೆ. ಆರೋಪಿಯಿಂದ 21,000 ರೂಪಾಯಿ ಬೆಲೆಬಾಳುವ 425 ಗ್ರಾಂ ಗಾಂಜಾ 650/ ರೂ.ನಗದು, ಒಂದು ಮೊಬೈಲ್ ಫೋನ್ ಹಾಗೂ ಇತರೆ ವಸ್ತುಗಳನ್ನ ಪೊಲೀಸರು ವಶಪಡಿಸಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…