ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದು ಸಾವನಪ್ಪಿದ್ದ ಯುವಕ….!

ಮನೆಯ ಮಹಡಿಯ ಮೇಲಿಂದ ಬಿದ್ದು ಅವಿವಾಹಿತ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಮೂಡುನಡುಗೋಡು ಗ್ರಾಮದಲ್ಲಿ ನಡೆದಿದೆ.

ಮೂಡುನಡುಗೋಡು ಗ್ರಾಮದ ನಡುದಂಡೆ ನಿವಾಸಿ ಪ್ರವೀಣ್ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಬಾರ್ ಒಂದರಲ್ಲಿ ಸಪ್ಲೈಯರ್ ಆಗಿದ್ದ ಈತ ಊಟ ಮುಗಿಸಿದ ಬಳಿಕ ಮನೆಯ ಮಹಡಿ ಮೇಲೆ ಹೋಗಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ಈತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!