ಮನೆಯ ಮಹಡಿಯ ಮೇಲಿಂದ ಬಿದ್ದು ಅವಿವಾಹಿತ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಮೂಡುನಡುಗೋಡು ಗ್ರಾಮದಲ್ಲಿ ನಡೆದಿದೆ.
ಮೂಡುನಡುಗೋಡು ಗ್ರಾಮದ ನಡುದಂಡೆ ನಿವಾಸಿ ಪ್ರವೀಣ್ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಬಾರ್ ಒಂದರಲ್ಲಿ ಸಪ್ಲೈಯರ್ ಆಗಿದ್ದ ಈತ ಊಟ ಮುಗಿಸಿದ ಬಳಿಕ ಮನೆಯ ಮಹಡಿ ಮೇಲೆ ಹೋಗಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ಈತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…