ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕಾರು ಢಿಕ್ಕಿ; 13 ವರ್ಷದ ಬಾಲಕನ ಸಾ*ವು..!

ಕಾರು ಢಿಕ್ಕಿ ಹೊಡೆದು 13 ವರ್ಷದ ಬಾಲಕ ಮೃತ ಪಟ್ಟಿದ್ದಾನೆ. ಚಾಲಕನ ಅಜಾಗರೂಕತೆಯಿಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ 13 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಮಾರೂರು ಹೊಸಂಗಡಿ ಬಳಿ ವರದಿಯಾಗಿದೆ.

ಹೊಸಂಗಡಿ ನಿವಾಸಿ ನಝೀರ್ ಅವರ ಪುತ್ರ ಝಾಹಿರ್ ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಝಾಹಿರ್ ಸ್ಥಳೀಯ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಯಾಗಿದ್ದನು. ಮಧ್ಯಾಹ್ನ ತಾಯಿಯೊಂದಿಗೆ ಅಂಗಡಿಗೆಂದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಈ ಸಂಬಂಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!