ಜನ ಮನದ ನಾಡಿ ಮಿಡಿತ

Advertisement

ಮುಡಿಪು: ತುಂಬಾ ಸಂತಸದಲ್ಲಿದ್ದ ಯುವಕ ಹಠಾತ್ತನೇ ಕುಸಿದು ಬಿದ್ದು ಹೃದಯಾಘಾತದಿಂದ ನಿಧನ….!

ಕೈರಂಗಳ ದುಗ್ಗಜ್ಜರಕಟ್ಟೆ ಸುಟ್ಟ ನಿವಾಸಿ ಹಾಜಿ ಉಮ್ಮರ್ ಸಿದ್ದೀಕ್ ಅವರ ಪುತ್ರ ಎನ್. ಎಸ್. ಶರೀಫ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕೈರಂಗಳ ತೋಟಾಲ್ ಜುಮ್ಮಾ ಮಸೀದಿಯಲ್ಲಿ ಜುಮಾ ಮುಗಿಸಿ ತುಂಬಾ ಸಂತಸದಲ್ಲಿದ್ದ ಅವರು ಹಠಾತ್ತನೇ ಕುಸಿದು ಬಿದ್ದು ಹೃದಯಾಘಾತದಿಂದ ನಿಧನರಾಗಿದ್ದಾರೆ. ವೃತ್ತಿಯಲ್ಲಿ ಎಲೆಕ್ಟ್ರಿಕ್ ಸಾಧನಗಳನ್ನು ಸರ್ವಿಸ್ ಮಾಡುತ್ತಿದ್ದ ಶರೀಫ್ ಅವರು ಮನೆ ಸಮೀಪ ಸರ್ವಿಸ್ ಶಾಪ್ ಹೊಂದಿದ್ದಾರೆ. ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಉತ್ತಮ ಹೆಸರನ್ನು ಸಂಪಾದಿಸಿದ್ದ ಮೃತರು ಈಗ ಪತ್ನಿ, ಪುತ್ರ, ಪುತ್ರಿ, ತಂದೆ, ತಾಯಿ, ಮೂವರು ಸಹೋದರರು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!