ಜನ ಮನದ ನಾಡಿ ಮಿಡಿತ

Advertisement

ತೆಲಂಗಾಣ: ಪೆನುಬಳ್ಳಿ ಮಂಡಲದ ಗಣೇಶಪಾಡು ಬಳಿ ಭೀಕರ ರಸ್ತೆ ಅಪ*ಘಾತ; ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿ!

ತೆಲಂಗಾಣದ ಖಮ್ಮಂ ಜಿಲ್ಲೆಯ ಪೆನುಬಳ್ಳಿ ಮಂಡಲದ ಗಣೇಶಪಾಡು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಸುಮಾರು 100 ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಕಾಲುವೆಗೆ ಉರುಳಿದೆ. ಮದ್ದುಲಗುಡೆಮ್‌ದ ವಿವೇಕಾನಂದ ವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಹೊರಟಿದ್ದ ಶಾಲಾ ಬಸ್ ಅಪಘಾತಕ್ಕೆ ಒಳಗಾಗಿದೆ. ಸ್ಕೂಲ್ ಮುಗಿದ ಬಳಿಕ ಗಣೇಶಪಾಡು, ಎಲ್.ಎಸ್. ಬಂಜಾರ್, ಕೆ.ಎಂ. ಬಂಜಾರ್, ಮರ್ಲಕುಂಟ ಮತ್ತು ಮುತ್ತುಗುಡೆಮ್ ನಿಂದ ವಿದ್ಯಾರ್ಥಿಗಳು ಬಸ್ಸಿನ ಮೂಲಕ ಮನೆಗಳಿಗೆ ತೆರಳುತ್ತಿದ್ದರು. ಸ್ಥಳೀಯ ಪ್ರತ್ಯಕ್ಷದರ್ಶಿಗಳ ಪ್ರಕಾರ, ಗಣೇಶಪಡು ಗ್ರಾಮದ ಹೊರವಲಯಕ್ಕೆ ಬಸ್ಸು ಬರುವಾಗ ಕಾಲುವೆಗೆ ಉರುಳಿದೆ. ಚಾಲಕ ವೇಗವಾಗಿ ಚಾಲನೆ ಮಾಡುತ್ತಿದ್ದ. ಅಪಘಾತದಲ್ಲಿ ಸುಮಾರು 40 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಲಕ ಅತಿ ವೇಗವಾಗಿ ಬಸ್ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಬಸ್ಸು ಕಾಲುವೆಗೆ ಉರುಳಿದೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!