ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅಕ್ರಮ ಮರಳುಗಾರಿಕೆಗೆ ಪೋಲೀಸರಿಂದ ದಾಳಿ; 17 ಬೋಟ್ ಗಳು ವಶ….!

ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿದ ಪೊಲೀಸರು, 17 ಬೋಟ್‌ಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಾವಂಜೆ ಗ್ರಾಮದ ಮುಗ್ಗೇರಿ ಹಾಗೂ ಉಳ್ಳೂರು ಗ್ರಾಮದ ಅಮ್ಮುಂಜೆ ಪರಿಸರದಲ್ಲಿದ್ದ ನದಿಗಳಲ್ಲಿ ಬೋಟ್‌ಗಳನ್ನು ಉಪಯೋಗಿಸಿಕೊಂಡು ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಮಾಹಿತಿ ಲಭ್ಯವಾದ ಹಿನ್ನೆಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಮರಳುಗಾರಿಕೆಗೆ ಉಪಯೋಗಿಸಿದ್ದ 17 ಬೋಟ್‌ಗಳನ್ನು ವಶಕ್ಕೆ ಪಡೆಯಲಾಗಿದ್ದು, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಕಾರ್ಯಾಚರಣೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅಶೋಕ ಮಾಳಾಬಗಿ, ಸುದರ್ಶನ್ ದೊಡಮನಿ ಹಾಗೂ ಠಾಣಾ ಸಿಬ್ಬಂದಿ ಭಾಗವಹಿಸಿದ್ದು, ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!