55.48 ಗ್ರಾಂ ಎಂಡಿಎಂಎ ಸಹಿತ ಉಮ್ಮರ್ ಶರೀಪ್ ಎಂಬಾತನ್ನು ಬಂಧಿಸಲಾಗಿದೆ.
ಈತ ದೇರಳಕಟ್ಟೆ ನಿವಾಸಿ. ಆರೋಪಿ ಉಮ್ಮರ್ ಶರೀಫ್ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮದ್ದಡ್ಕ ಪೇಟೆಯ ಎಂ.ಎ. ಕಾಂಪ್ಲೇಕ್ಸ್ ಸಮೀಪ ಸಾರ್ವಜನಿಕ ರಸ್ತೆ ಬದಿಯಲ್ಲಿ ಬಿಳಿ ಬಣ್ಣದ ಕಾರಿನಲ್ಲಿ ಅನುಮಾನಾಸ್ಪದವಾಗಿ ಕುಳಿತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ನಾಲ್ಕು ಸಿಗರೇಟ್ ಪ್ಯಾಕೆಟ್‌ಗಳೊಳಗೆ ಎಂಟು ಪ್ಲಾಸ್ಟಿಕ್ ಕವರ್‌ಗಳಲ್ಲಿ ಸಂಗ್ರಹಿಸಿದ್ದ ಎಂಡಿಎಂಎ ಮಾದಕ ವಸ್ತು ಪತ್ತೆಯಾಗಿದ್ದು, ಒಟ್ಟು ತೂಕ 55.48 ಗ್ರಾಂ ಆಗಿರುತ್ತದೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಮೌಲ್ಯ ರೂ.5,54,800/- ಎಂದು ಅಂದಾಜಿಸಲಾಗಿದೆ. ವಿಚಾರಣೆಯಲ್ಲಿ, ಈ ಮಾದಕ ವಸ್ತುವನ್ನು ಸುನ್ನತ್ ಕೆರೆ ನಿವಾಸಿ ನೌಷಾದ್ ಎಂಬಾತ ನೀಡಿರುವುದಾಗಿ ಆರೋಪಿ ಮಾಹಿತಿ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…