ಜನ ಮನದ ನಾಡಿ ಮಿಡಿತ

Advertisement

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪೋಟೋ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಶ್ರದ್ಧಾಂಜಲಿ ಪೋಸ್ಟ್..!

 

ಮಂಗಳೂರು : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪೋಟೋ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಶ್ರದ್ಧಾಂಜಲಿ ಪೋಸ್ಟ್..! ಹಾಕಲಾಗಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ.


ಬಿಲ್ಲವ ಸಂದೇಶ್  ಎಂಬ ಫೇಸ್ಬುಕ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರ ಬಳಸಿ ಅವರನ್ನು ನಿಂದಿಸಿ, ಅವಹೇಳನ ಮಾಡುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕವಾಗಿ ಖಂಡನೆ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್ ನಲ್ಲಿ ” ದಲಿತ ಸಮುದಾಯದ ಶಾಸಕಿ ಭಾಗೀರಥಿ ಮುರುಳ್ಯ ಶೋಷಣೆಗೊಳಗಾದ ದಲಿತ ಸಮುದಾಯದ ಪರ ನಿಲ್ಲದೆ ಇಂದು ಎಲ್ಲರನ್ನು ಅಗಲಿ ತೆರಳಿದ್ದಾರೆ. ಇವರ ಅಗಲಿಕೆಯ ಶಕ್ತಿ ಬ್ಲೂಜೇಪಿ ಪಕ್ಷದ ಕರ‍್ಯರ‍್ತರಿಗೆ ದೇವರು ನೀಡಲಿ ಎಂದು ಹೇಳುತ್ತಾ ಭಾವಪರ‍್ಣ ಶ್ರದ್ಧಾಂಜಲಿ ರ‍್ಪಿಸುತ್ತಿದ್ದೇವೆ ಎಂದು ಪೋಸ್ಟ್ ಹಾಕಲಾಗಿದೆ. ”

ಸದ್ಯ ಪೋಸ್ಟ್ ವೈರಲ್ ಆಗಿದ್ದು, ಬಿಲ್ಲವ ಸಂದೇಶ್ ನನ್ನು ಅರೆಸ್ಟ್ ಮಾಡಬೇಕೆಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಬಿಜೆಪಿ ಮಹಿಳಾ‌ ಮರ‍್ಚಾದಿಂದ ಸುಳ್ಯ ಪೋಲೀಸ್ ಠಾಣೆಗೆ‌ ದೂರು ನೀಡಿದ್ದು, ಪೋಸ್ಟ್ ಹಾಕಿದ ಆರೋಪಿಯನ್ನು ಬಂಧಿಸುವಂತೆ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗೆ ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!