ಮಂಗಳೂರು : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪೋಟೋ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಶ್ರದ್ಧಾಂಜಲಿ ಪೋಸ್ಟ್..! ಹಾಕಲಾಗಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ.
ಬಿಲ್ಲವ ಸಂದೇಶ್ ಎಂಬ ಫೇಸ್ಬುಕ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರ ಬಳಸಿ ಅವರನ್ನು ನಿಂದಿಸಿ, ಅವಹೇಳನ ಮಾಡುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕವಾಗಿ ಖಂಡನೆ ವ್ಯಕ್ತವಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್ ನಲ್ಲಿ ” ದಲಿತ ಸಮುದಾಯದ ಶಾಸಕಿ ಭಾಗೀರಥಿ ಮುರುಳ್ಯ ಶೋಷಣೆಗೊಳಗಾದ ದಲಿತ ಸಮುದಾಯದ ಪರ ನಿಲ್ಲದೆ ಇಂದು ಎಲ್ಲರನ್ನು ಅಗಲಿ ತೆರಳಿದ್ದಾರೆ. ಇವರ ಅಗಲಿಕೆಯ ಶಕ್ತಿ ಬ್ಲೂಜೇಪಿ ಪಕ್ಷದ ಕರ‍್ಯರ‍್ತರಿಗೆ ದೇವರು ನೀಡಲಿ ಎಂದು ಹೇಳುತ್ತಾ ಭಾವಪರ‍್ಣ ಶ್ರದ್ಧಾಂಜಲಿ ರ‍್ಪಿಸುತ್ತಿದ್ದೇವೆ ಎಂದು ಪೋಸ್ಟ್ ಹಾಕಲಾಗಿದೆ. ”
ಸದ್ಯ ಪೋಸ್ಟ್ ವೈರಲ್ ಆಗಿದ್ದು, ಬಿಲ್ಲವ ಸಂದೇಶ್ ನನ್ನು ಅರೆಸ್ಟ್ ಮಾಡಬೇಕೆಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಬಿಜೆಪಿ ಮಹಿಳಾ ಮರ‍್ಚಾದಿಂದ ಸುಳ್ಯ ಪೋಲೀಸ್ ಠಾಣೆಗೆ ದೂರು ನೀಡಿದ್ದು, ಪೋಸ್ಟ್ ಹಾಕಿದ ಆರೋಪಿಯನ್ನು ಬಂಧಿಸುವಂತೆ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗೆ ಮನವಿ ಮಾಡಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…