ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಬಂಟ್ವಾಳ: ಚಾಲಕ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಆಟೋ ರಿಕ್ಷಾ ; ವಿದ್ಯಾರ್ಥಿಗಳಿಗೆ ಗಾಯ….!

ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಸಮೀಪದ ಉಜಿರಾಡಿಯಲ್ಲಿ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಉರುಳಿದ ಘಟನೆ ನಡೆದಿದೆ.

ಘಟನೆಯಲ್ಲಿ ಆಟೋ ರಿಕ್ಷಾ ಚಾಲಕ, ಪೆರಿಯಪಾದೆ ನಿವಾಸಿ ಸಂಶುದ್ದೀನ್ ಹಾಗೂ ಇತರ ನಾಲ್ಕೈದು ಮಂದಿ ವಿದ್ಯಾರ್ಥಿಗಳು ಗಾಯಗೊಂಡು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರು ಶಾಲೆಯಿಂದ ವಿದ್ಯಾರ್ಥಿಗಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿದ್ದು, ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!