ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಸ್ ಬ್ರೇಕ್ ವೈಫಲ್ಯಗೊಂಡು ಯಾವುದೇ ಅಪಾಯವಾಗದೆ ಸೇಫ್ ಆಗಿ ನಿಂತ ಬಸ್..!

ಬಸ್ ಬ್ರೇಕ್ ವೈಫಲ್ಯಗೊಂಡು ಯಾವುದೇ ಅಪಾಯವಾಗದೆ ಸೇಫ್ ಆಗಿ ನಿಂತ ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರಿನಿಂದ ಪುತ್ತೂರು ಕಡೆಗೆ ಸಂಚಾರ ಮಾಡುತ್ತಿದ್ದ ಸೆಲಿನಾ ಹೆಸರಿನ ಸಿ.ಸಿ.ಕ್ಯಾರೇಜ್ ಬಸ್ ಬಿಸಿರೋಡಿನ ಪ್ಲೈ ಓವರ್ ಅಡಿಯಲ್ಲಿ ಬ್ರೇಕ್ ವೈಫಲ್ಯಗೊಂಡು ಯಾವುದೇ ಅಪಾಯವಿಲ್ಲದೆ ನಿಂತಿದೆ. ಬ್ರೇಕ್ ವೈಫಲ್ಯಗೊಂಡ ಬಸ್ ಅಡ್ಡಾದಿಡ್ಡಿ ಸಂಚರಿಸಿ, ಬಹು ಬೆಲೆಬಾಳುವ ಟೋಯೋಟೋ ಕಂಪೆನಿ ಬಸ್ ಹಾಗೂ ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗ ಬಳಿಕ ನಿಂತಿದೆ. ಅದೃಷ್ಟವಶಾತ್ ಸ್ಕೂಟರ್ ಸವಾರ ವಾಹನದಿಂದ ಹಾರಿದ ಕಾರಣಕ್ಕಾಗಿ ಆತನ ಜೀವ ಉಳಿದುಕೊಂಡಿದೆ. ಘಟನೆಯಿಂದ ಕೆಲ ಹೊತ್ತು ಸಂಚಾರಕ್ಕೆ ಅಡಚಣೆಯುಂಟಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!