ಬೈಕ್ ಸ್ಕಿಡ್ ಆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಮಣಿಪಾಲದ ಲಕ್ಷ್ಮೀನಗರ ಸುಧಾ ಫರ್ನಿಚರ್ ಬಳಿ ಸಂಭವಿಸಿದೆ.
ಇಂದಿರಾನಗರದ ಬುಡ್ನಾರ್ ನಿವಾಸಿ ಪ್ರವೀಣ್ ಶೆಟ್ಟಿ ಮೃತ ದುರ್ದೈವಿ. ಇವರು ತನ್ನ ಬೈಕ್‌ನಲ್ಲಿ ಉಡುಪಿಯಿಂದ ಮಣಿಪಾಲ ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ರಿಯಲ್ ಎಸ್ಟೇಟ್ ಸಹಿತ ಹಲವು ಉದ್ಯಮದಲ್ಲಿ ತೊಡಗಿಕೊಂಡಿದ್ದ ಪ್ರವೀಣ್ ಕಳೆದ ಒಂದೂವರೇ ವರ್ಷದ ಹಿಂದೆಯಷ್ಟೇ ಯುವತಿಯೊರ್ವಳನ್ನು ಪ್ರೀತಿಸಿ ಮದುವೆ ಆಗಿದ್ರು. ಆದರೆ ನಡೆದ ದುರ್ಘಟನೆಯಲ್ಲಿ ಇಡೀ ಕುಟುಂಬ ಶೋಕದಲ್ಲಿ ಮುಳುಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…