ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮಾಣಿ ಗ್ರಾಮದ ಗ್ರಾಮ ದೈವಕ್ಕೆ ಸಂಬಂಧಪಟ್ಟಂತೆ 1001 ಗಣಗಳಿಗೆ “ವನಭೊಜನ” ಕಾರ್ಯಕ್ರಮ!

ತಾಲೂಕಿನ ಮಾಣಿ ಗ್ರಾಮದ ಗ್ರಾಮ ದೈವಕ್ಕೆ ಸಂಬಂಧಪಟ್ಟಂತೆ 1001 ಗಣಗಳಿಗೆ “ವನಭೊಜನ” ಕಾರ್ಯಕ್ರಮ ನಡೆಯಿತು.

ಅನಾದಿಕಾಲದಿಂದಲೂ ನಡೆದುಕೊಂಡು ಬಂದಂತೆ ಮಾಣಿ ಶ್ರೀ ಉಳ್ಳಾಲ್ತಿ ದೈವದ ಮೆಚ್ಚಿ ಜಾತ್ರೆಯ ಮೊದಲು ಮಾಣಿ ಗ್ರಾಮದ ಉಳ್ಳಾಲ್ತಿ ದೇವಸ್ಥಾನದ ವಠಾರದಲ್ಲಿ ಹಾಗೂ ಅರೆಬೆಟ್ಟುವಿನಲ್ಲಿ ಒಂದೇ ದಿನ ವನಭೊಜನ ಕಾರ್ಯಕ್ರಮ ನಡೆಯುತ್ತದೆ.

ಅರೆಬೆಟ್ಟು ಗುತ್ತುವಿನಲ್ಲಿ ವರ್ಷಂಪ್ರತಿಯಂತೆ ಜರಗುವ ಕಂಬಳಕೋರಿಯಂದು ಈ ಎರಡು ಗ್ರಾಮದ ವನಭೋಜನಕ್ಕೆ ದಿನ ನಿಗದಿಯಾಗುತ್ತದೆ. ಆ ಪ್ರಕಾರ ಒಂದೇ ದಿನ ಎರಡು ಕಡೆಗಳಲ್ಲೂ ವನಭೋಜನಕ್ಕೆ ಮೀಸಲಿರಿಸಿದ ಜಾಗದಲ್ಲಿ ಮಾಣಿಗುತ್ತು ಮತ್ತು ಅರೆಬೆಟ್ಟು ಗುತ್ತುವಿನ ಮುಖ್ಯಸ್ಥರ ಮುಂದಾಳತ್ವದಲ್ಲಿ ಗ್ರಾಮಸ್ಥರ ಕೂಡುವಿಕೆಯಲ್ಲಿ ಜರಗುತ್ತದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!