ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಗುಚಿಬಿದ್ದು, ಸೇತುವೆಯ ಪಿಲ್ಲರ್‌ನಲ್ಲಿ ತಾಗಿ ನಿಂತ ಕಬ್ಬಿಣದ ದೋಣಿ

ಮೂಲ್ಕಿ ತಾಲೂಕಿನ ಹಳೆಯಂಗಡಿ ಮತ್ತು ಚೆಳ್ಳಾರು ಗ್ರಾ. ಪಂ.ಗಳ ಗಡಿ ಭಾಗದ ಕರಿತೋಟ ಬಳಿ ನಂದಿನಿ ನದಿಯ ಕಿಂಡಿ ಅಣೆಕಟ್ಟಿನಲ್ಲಿ ಮರಳು ತೆಗೆಯಲು ಬಳಸುವ ದೋಣಿಯೊಂದು ಸಿಲುಕಿದ್ದು, ಇದನ್ನು ಮೇಲೆತ್ತಲು ಯಾರೂ ಇನ್ನೂ ಮುಂದಾಗಿಲ್ಲ. ಸ್ಥಳೀಯರು ನೀಡಿದ ಮಾಹಿತಿಯಂತೆ ನಾಲ್ಕು ದಿನಗಳಿಂದ ದೋಣಿ ಸೇತುವೆಯ ಪಿಲ್ಲರ್‌ನಲ್ಲಿ ಸಿಲುಕಿಕೊಂಡಿದೆ. ನಂದಿನಿ ನದಿಯು ಉಕ್ಕಿ ಹರಿಯುತ್ತಿರುವ ಕಾರಣ ಮರಳು ತೆಗೆಯುವ ಈ ದೋಣಿಯನ್ನು ಮೇಲೆತ್ತಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ದೋಣಿ ಯಾರದೆಂದು ಸೂಕ್ತ ಮಾಹಿತಿ ಇಲ್ಲ. ಅನಾಥ ಸ್ಥಿತಿಯಲ್ಲಿ ಕಂಡು ಬಂದಿದೆ. ಸ್ಥಳೀಯರು ಗ್ರಾಮ ಪಂಚಾಯತ್‌ಗೆ ಮಾಹಿತಿ ನೀಡಿದ್ದೇವೆ ಎಂದು ಹೇಳಿದ್ದಾರೆ. ದೋಣಿಯನ್ನು ತೆಗೆಯದಿದ್ದ ಅಣೆಕಟ್ಟಿನ ಹಲಗೆಗೂ ಹಾನಿಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!