ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ ಕೊಲೆಯತ್ನ; ಮತ್ತೊಬ್ಬ ಆರೋಪಿಯ ಬಂಧನ..!

ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಕೂಳೂರಿನ ಮೋಹನ್ ಎಂದು ಗುರುತಿಸಲಾಗಿದೆ. ಈ ಮುಂಚೆ ಕೂಳೂರಿನ ರತೀಶ್ ದಾಸ್, ಧನುಷ್, ಸಾಗರ್ ಎಂಬವರನ್ನು ಬಂಧಿಸಲಾಗಿತ್ತು. ಮೋಹನ್‌ನ ಬಂಧನದೊಂದಿಗೆ ಪ್ರಕರಣದ ನಾಲ್ಕು ಮಂದಿ ಆರೋಪಿಗಳನ್ನೂ ಪೊಲೀಸರು ಬಂಧಿಸಿದಂತಾಗಿದೆ. ಕಳೆದ 15 ವರ್ಷಗಳಿಂದ ಮಂಗಳೂರು ಸೇರಿದಂತೆ ಮತ್ತಿತರ ಕಡೆ ಮೇಸ್ತ್ರಿ ಕೆಲಸ ಮಾಡುತ್ತಿದ್ದ ದಿಲ್‌ಜಾನ್ ಅನ್ಸಾರಿ ಜ.11ರಂದು ಸಂಜೆ ಕೆಲಸ ಮುಗಿಸಿ ಕೂಳೂರಿನಲ್ಲಿ ಬಸ್ಸಿನಿಂದ ಇಳಿದು ಮನೆಗೆ ಹೋಗುತ್ತಿದ್ದಾಗ ಆರೋಪಿಗಳು ಬಾಂಗ್ಲಾದೇಶಿ ಪ್ರಜೆ ಎಂದು ನಿಂದಿಸಿ ದೌರ್ಜನ್ಯ ಎಸಗಿದ್ದ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!