ತುಳುನಾಡು ನಂಬಿಕೆ, ಸಂಪ್ರದಾಯ ಮತ್ತು ದೈವ ಆರಾಧನೆಯ ಜೀವಂತ ನೆಲೆಬೀಡು. ಪೀಳಿಗೆಗಳಿಂದ ಸಾಗಿಬಂದ ದೈವ ಆರಾಧನೆಯ ಸಂಸ್ಕೃತಿ ಇಂದು ಕೂಡ ಪ್ರತಿಯೊಂದು ಹಳ್ಳಿ-ಗಲ್ಲಿಗಳಲ್ಲಿಯೂ ಜೀವಂತವಾಗಿದೆ. ಅದರಂತೆಯೇ ಮಜಿಬೈಲು ಮಂಜೇಶ್ವರದ ಶ್ರೀ ಗುಳಿಗ ಮತ್ತು ಶ್ರೀ ನಾಗರಾಜ ನಾಗಕನ್ನಿಕಾ ರಕ್ತೇಶ್ವರಿ ಬನ ಕೂಡಾ ಒಂದು.
ಮಜಿಬೈಲುವಿನ ಶ್ರೀ ಗುಳಿಗ ಬನದಲ್ಲಿ ವರ್ಷಂಪ್ರತಿ ನಡೆಯುವ ಕೋಲೋತ್ಸವವು ಜನವರಿ 19ರಂದು ರಾತ್ರಿ 7 ಗಂಟೆಗೆ ವಿಜೃಂಭನೆಯಿಂದ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ದಿ. 20 ರಂದು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶವತಾರ ಯಕ್ಷಗಾನ ಮಂಡಳಿ ಮುಲ್ಕಿ ಇವರಿಂದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಎಂಬ ಪುಣ್ಯ ಕಥಾಭಾಗವನ್ನು ಯಕ್ಷಗಾನ ಬಯಲಾಟವಾಗಿ ಆಡಿತೋರಿಸಲಿದ್ದಾರೆ. ಹಾಗಾಗಿ ಈ ಎಲ್ಲಾ ಕೈಂಕರ್ಯಗಳಿಗೆ ಭಕ್ತಾಧಿಗಳು ಆಗಮಿಸಬೇಕಾಗಿ ವಿನಮ್ರವಾಗಿ ವಿನಂತಿಸಿಕೊಂಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…