ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅನಧಿಕೃತವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ!

ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕೆಮ್ಮಣ್ಣು ನಿವಾಸಿ, ವಸೀಂ ಅಕ್ರಮ್ ಮತ್ತು ಮೊಹಮ್ಮದ್ ಖಾಜಾ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಬಿ ಎನ್ ಎಸ್ ಮತ್ತು ಪ್ರಾಣಿ ಹಿಂಸಾ ಪ್ರತಿಬಂಧಕ ಕಾಯ್ದೆ ಮತ್ತು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಮಂಗಳೂರು ತಾಲೂಕು ಮೂಡುತೆರಾರ್ ಗ್ರಾಮದ ಗಂಜಿಮಠ ಬಸ್ಸು ನಿಲ್ದಾಣದ ಬಳಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!