ಜನ ಮನದ ನಾಡಿ ಮಿಡಿತ

Advertisement

ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ, ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಡಗಬೆಳ್ಳೂರು ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಜೈಲು ಶಿಕ್ಷೆ ಅನುಭವಿಸಿ ಜಾಮೀನು ಪಡೆದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ತಾಲೂಕಿನ ಕುದ್ಮಾರ್ ಬಾರೆಪಾಡಿ ​​ನಿವಾಸಿ ರೋಷನ್ (32) ಬಂಧಿತ ಆರೋಪಿ. ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಹಿನ್ನಲೆಯಲ್ಲಿ ಮೂರು ವರ್ಷಗಳ ಹಿಂದೆ ಬಂಧನಕ್ಕೊಳಗಾಗಿದ್ದ ಆರೋಪಿಯನ್ನು ಜಾಮೀನಿನ ಮೂಲಕ ಬಿಡುಗಡೆಗೊಳಿಸಲಾಗಿತ್ತು. ನ್ಯಾಯಾಲಯದ ಆದೇಶದಂತೆ ಬಂಟ್ವಾಳ ಗ್ರಾಮಾಂತರ ಎಸ್‌ಐ ಹರೀಶ್ ಸಿಬ್ಬಂದಿ ಗಣೇಶ್ ಪ್ರಸಾದ್, ಯೋಗೀಶ್, ವಿಜಯ್ ಮಾಹಿತಿ ಸಂಗ್ರಹಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!