ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಡಗಬೆಳ್ಳೂರು ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಜೈಲು ಶಿಕ್ಷೆ ಅನುಭವಿಸಿ ಜಾಮೀನು ಪಡೆದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಕುದ್ಮಾರ್ ಬಾರೆಪಾಡಿ ನಿವಾಸಿ ರೋಷನ್ (32) ಬಂಧಿತ ಆರೋಪಿ. ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಹಿನ್ನಲೆಯಲ್ಲಿ ಮೂರು ವರ್ಷಗಳ ಹಿಂದೆ ಬಂಧನಕ್ಕೊಳಗಾಗಿದ್ದ ಆರೋಪಿಯನ್ನು ಜಾಮೀನಿನ ಮೂಲಕ ಬಿಡುಗಡೆಗೊಳಿಸಲಾಗಿತ್ತು. ನ್ಯಾಯಾಲಯದ ಆದೇಶದಂತೆ ಬಂಟ್ವಾಳ ಗ್ರಾಮಾಂತರ ಎಸ್‌ಐ ಹರೀಶ್ ಸಿಬ್ಬಂದಿ ಗಣೇಶ್ ಪ್ರಸಾದ್, ಯೋಗೀಶ್, ವಿಜಯ್ ಮಾಹಿತಿ ಸಂಗ್ರಹಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…