ಕೂಡಿಬೈಲು ಶ್ರೀ ಮಹಾದೇವಿ ಮಹಮ್ಮಾಯಿ ದೇವಿಯ ಸನ್ನಿಧಿಯಲ್ಲಿ ಮೂರು ದಿನಗಳ ಜಾತ್ರೋತ್ಸವ ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ನೆರವೇರಿದೆ.
ದಿವ್ಯ ಸನ್ನಿಧಿಯಲ್ಲಿ ದೇವಪ್ರಾರ್ಥನೆ ಹಾಗೂ ಮಹಾಗಣಪತಿ ಹವನದೊಂದಿಗೆ ಪ್ರಾರಂಭಗೊಂಡು, ಮೂರು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ನೆರವೇರಿದ ಬಳಿಕ ವಾರ್ಷಿಕ ಜಾತ್ರೋತ್ಸವದಲ್ಲಿ ರಕ್ತೇಶ್ವರಿ ದೈವದ ನೇಮೋತ್ಸವ, ಪಾವನ ವಿಧಿಗಳೊಂದಿಗೆ ಸಂಪನ್ನಗೊಂಡಿದೆ.
ಶ್ರೀ ದೇವಿಯ ಸನ್ನಿಧಿಯಲ್ಲಿ ಹೂವಿನ ಪೂಜೆ, ಕುಂಕುಮಾರ್ಚನೆ, ನಿತ್ಯ ಬಲಿ, ಮಹಾರಂಗಪೂಜೆ, ದೀಪಾರಾಧನೆ, ಉತ್ಸವಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಹಾಗೂ ಅಗ್ನಿಸೇವೆಯಂತಹ ವಿಧಿವಿಧಾನಗಳು ನೆರವೇರಿದವು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…