ನಟ ಅಕ್ಷಯ್ ಕುಮಾರ್ ಮತ್ತು ಪತ್ನಿ ಟ್ವಿಂಕಲ್ ಖನ್ನಾ ಜ. 19 ರಂದು ಸಂಜೆ ವಿದೇಶ ಪ್ರವಾಸದಿಂದ ಮುಂಬೈಗೆ ಹಿಂದಿರುಗಿದ ಸ್ವಲ್ಪ ಸಮಯದಲ್ಲೇ ರಸ್ತೆ ಅಪಘಾತಕ್ಕೆ ಗುರಿಯಾದ ಘಟನೆ ವರದಿಯಾಗಿದೆ.
ಆರಂಭಿಕ ಮಾಹಿತಿಯ ಪ್ರಕಾರ, ವೇಗವಾಗಿ ಬಂದ ಮರ್ಸಿಡಿಸ್ ಕಾರು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದ್ದು, ನಂತರ ಅಕ್ಷಯ್ ಕುಮಾರ್ ಅವರ ಭದ್ರತಾ ಸಿಬ್ಬಂದಿಯ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದ ಪರಿಣಾಮವಾಗಿ ಬೆಂಗಾವಲು ವಾಹನವು ನಟನ ಎಸ್ಯುವಿಗೆ ಡಿಕ್ಕಿ ಹೊಡೆದಿದ್ದು, ಜುಹುವಿನ ಸಿಲ್ವರ್ ಬೀಚ್ ಕೆಫೆ ಬಳಿ ಸರಣಿ ಅಪಘಾತ ಸಂಭವಿಸಿದೆ. ಎನ್ನಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…