ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬೀಡಿನಗುಡ್ಡೆಯಲ್ಲಿ ಮನೆ ಮಂದಿ ಕೆಲಸಕ್ಕೆ ಹೋದ ಸಂದರ್ಭ ಬಾಲಕಿ ಆತ್ಮಹತ್ಯೆ…!

ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀಡಿನಗುಡ್ಡೆಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬರ್ಮವ್ವ ಎಂದು ಗುರುತಿಸಲಾಗಿದೆ.

ಈಕೆ ಬೋರ್ಡ್ ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಹೆತ್ತವರೊಂದಿಗೆ ಗೀತಾ ಶೆಟ್ಟಿ ಎಂಬವರ ನಿವೇಶನದಲ್ಲಿದ್ದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ಮನೆ ಮಂದಿ ಬೆಳಿಗ್ಗೆ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಗರ ಪೋಲಿಸ್ ಠಾಣೆಯ ಎಸ್ ಐ, ಗಂಗಪ್ಪ, ಮುಖ್ಯ ಆರಕ್ಷಕಿಯರಾದ ಆಶಾಲತಾ, ಜಾಸ್ವ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಮೃತ ದೇಹವನ್ನು ನೇಣುಕುಣಿಕೆಯಿಂದ ತೆರವುಗೊಳಿಸಲು, ಹಾಗೂ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!