ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ
Advertisement

ಬಂಟ್ವಾಳ: ಕಸ ತಂದು ಹಾಕುವ ದಿವ್ಯ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ!

ಇಲ್ಲಿ ಕಸ ತಂದು ಹಾಕುವ ದಿವ್ಯ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ, ಈ ಕಸದಂತೆಯೇ ನಿಮ್ಮ ಜೀವನವೂ ಆದಷ್ಟು ಬೇಗನೇ ಕೊಳೆತು ಹೋಗಲಿ. ಎಂಬ ಬ್ಯಾನರ್ ಕಲ್ಲಡ್ಕ ಜಂಕ್ಷನ್‌ನ ಕಮಲಾ ಕಾಂಪ್ಲೆಕ್ಸ್ ನ ಮುಂಭಾಗದಲ್ಲಿ ಇರುವ ವಿದ್ಯುತ್ ಕಂಬಕ್ಕೆ ಹಾಕಲಾಗಿದೆ.

ಜನನಿಬಿಡ ಪ್ರದೇಶವಾಗಿರುವ ಕಲ್ಲಡ್ಕ ಕಮಲಾ ಕಾಂಪ್ಲೆಕ್ಸ್ ನಲ್ಲಿರುವ ಕೆ.ಟಿ.ಹೋಟೆಲ್ ನ ಮುಂಭಾಗದಲ್ಲಿ ಕಸವನ್ನು ತಂದು ಹಾಕಿ ಹೋಗುತ್ತಿದ್ದರು. ಕಮಲಾ ಕಾಂಪ್ಲೆಕ್ಸ್ ನಲ್ಲಿ ಚಿಕಿತ್ಸಾಲಯ, ಹೋಟೆಲ್, ಬ್ಯಾಂಕ್ ಹಾಗೂ ಹತ್ತಿರದಲ್ಲಿ ಶ್ರೀ ರಾಮ ಮಂದಿರ ಇದ್ದು ನಿತ್ಯ ಬೆಳಿಗ್ಗೆ ಇಲ್ಲಿ ಕಸದ ರಾಶಿ ಕೊಳೆತು ವಾಸನೆ ಬರುತ್ತಿತ್ತು.

ಜನರು ನಿತ್ಯ ಓಡಾಡುವ ಜಾಗದಲ್ಲಿ ಕಸವನ್ನು ಹಾಕಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದನ್ನು ಕಂಡು ಸಾರ್ವಜನಿಕರೇ ಬ್ಯಾನರ್ ಅಳವಡಿಸಿದ್ದಾರೆ. ಕಸ ತಂದು ಹಾಕುವವರನ್ನು ತಡೆಯಲು ಸಾಧ್ಯವಾಗದೆ ಅತ್ಯಂತ ನೋವಿನಿಂದ ಇಲ್ಲಿನ ಸಾರ್ವಜನಿಕರು ನೋವು ತರುವ ಬರಹವನ್ನು ಬ್ಯಾನರ್‌ನಲ್ಲಿ ಮುದ್ರಿಸಿ ಹಾಕಿದ್ದಾರೆ. ಬ್ಯಾನರ್‌ನ ಬರಹ ನೋಡಿದ ಜನರು ಒಂದು ಕ್ಷಣ ನಿಬ್ಬೆಗೆರಗಾಗುವುದು ಮಾತ್ರ ಸತ್ಯ….

Leave a Reply

Your email address will not be published. Required fields are marked *

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

error: Content is protected !!