ಜನ ಮನದ ನಾಡಿ ಮಿಡಿತ

Advertisement

ರಾಯಚೂರು: ಸಾರಿಗೆ ಬಸ್ಸಿನ ಚಕ್ರದಡಿ ಸಿಲುಕಿ ನಾಲ್ಕು ವರ್ಷದ ಮಗು ಮೃ*ತ್ಯು!

ಸಾರಿಗೆ ಬಸ್‌ನ ಚಕ್ರದ ಅಡಿಗೆ ಸಿಲುಕಿ ನಾಲ್ಕು ವರ್ಷದ ಹೆಣ್ಣು ಮಗು ಮೃತಪಟ್ಟಿರುವ ದಾರುಣ ಘಟನೆ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಜ.22ರಂದು ನಡೆದಿದೆ.

ಗಬ್ಬೂರು ಗ್ರಾಮದ ವಿದ್ಯಾಶ್ರೀ(4) ಮೃತ ಪಟ್ಟ ಮಗು. ಗಬ್ಬೂರಿನಿಂದ ಮದರಕಲ್‌ಗೆ ತೆರಳುತ್ತಿದ್ದ ಸಾರಿಗೆ ಬಸ್ಸಿನ ಚಕ್ರದಡಿಗೆ ಸಿಲುಕಿ ಮಗು ಮೃತಪಟ್ಟಿದೆ ಎನ್ನಲಾಗಿದೆ. ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಗಬ್ಬೂರು ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.

 

 

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!