ಸಾರಿಗೆ ಬಸ್‌ನ ಚಕ್ರದ ಅಡಿಗೆ ಸಿಲುಕಿ ನಾಲ್ಕು ವರ್ಷದ ಹೆಣ್ಣು ಮಗು ಮೃತಪಟ್ಟಿರುವ ದಾರುಣ ಘಟನೆ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಜ.22ರಂದು ನಡೆದಿದೆ.
ಗಬ್ಬೂರು ಗ್ರಾಮದ ವಿದ್ಯಾಶ್ರೀ(4) ಮೃತ ಪಟ್ಟ ಮಗು. ಗಬ್ಬೂರಿನಿಂದ ಮದರಕಲ್‌ಗೆ ತೆರಳುತ್ತಿದ್ದ ಸಾರಿಗೆ ಬಸ್ಸಿನ ಚಕ್ರದಡಿಗೆ ಸಿಲುಕಿ ಮಗು ಮೃತಪಟ್ಟಿದೆ ಎನ್ನಲಾಗಿದೆ. ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಗಬ್ಬೂರು ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…