ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ರೀಲ್ಸ್ಗಳಿಂದ ಇನ್‌ಸ್ಟಾಗ್ರಾಮ್‌ನಲ್ಲಿ ಜನಪ್ರಿಯತೆ ಗಳಿಸಿದ ನಾಗುರಿ ನಿವಾಸಿ ಆಶಾ ಪಂಡಿತ್ ನಿಧನ!

ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ನಾಗುರಿ ನಿವಾಸಿ ಆಶಾ ಪಂಡಿತ್ ನಿಧನ ಹೊಂದಿದ್ದಾರೆ.
ಮಂಗಳೂರಿನ ಆಶಾ ಪಂಡಿತ್ ತಮ್ಮ ಚಿತ್ರ ವಿಚಿತ್ರ ರೀಲ್ಸ್ ಗಳಿಂದಲೇ ಇನ್‌ಸ್ಟಾಗ್ರಾಮ್‌ನಲ್ಲಿ ಜನಪ್ರಿಯತೆ ಗಳಿಸಿದ್ರು, ಪಡೀಲ್ ಬಳಿ ಸಣ್ಣ ಗೂಡಂಗಡಿ ಹೊಂದಿದ್ದರು. ನಿನ್ನೆ ರಾತ್ರಿ ಆನಾರೋಗ್ಯ ಸಮಸ್ಯೆ ಉಂಟಾಗಿದ್ದು, ನಂತರ ಹೃದಯಾಘಾತಕ್ಕೊಳಗಾಗಿ ಅಂಗಳದಲ್ಲಿ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.
ಈ ಕುರಿತು ಅವರ ಇನ್‌ಸ್ಟ್ರಾಗ್ರಾಮ್ ಖಾತೆಯಲ್ಲಿ ಸ್ಟೋರಿ ಹಾಗೂ ಪೋಸ್ಟ್ ಮಾಡಿದ್ದು ನೆಟ್ಟಿಗರು ಶಾಕ್ ಆಗಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!