ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಜ. 24 ರಂದು ಮಂಗಳೂರಿನ ಪಂಪ್‌ವೆಲ್ ಮಹಾವೀರ ವೃತ್ತದಲ್ಲಿ `ಕಲಶ’ ಉದ್ಘಾಟನೆ!

ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ವೇಳೆ 2016ರಲ್ಲಿ ತೆರವುಗೊಳಿಸಲಾಗಿದ್ದ ಮಂಗಳೂರಿಗೆ ಮುಕುಟವಾಗಿದ್ದ ಕಲಶವನ್ನು ಪಂಪ್‌ವೆಲ್ ಮಹಾವೀರ ವೃತ್ತದಲ್ಲಿ ಜನವರಿ 24 ರ ಶನಿವಾರ ಸಂಜೆ 5.30 ಕ್ಕೆ ಉದ್ಘಾಟಿಸಲಾಗುತ್ತಿದೆ.

ಹಿಂದೆ ನಗರದ ಪ್ರಮುಖ ಹೆಗ್ಗುರುತಾಗಿದ್ದ ಪಂಪ್‌ವೆಲ್ ಕಲಶದ ಮರು ಸ್ಥಾಪನೆ ಕಾರ್ಯವು ಕಳೆದ ಕೆಲವು ತಿಂಗಳುಗಳಿಂದ ಪ್ರಗತಿಯಲ್ಲಿತ್ತು. 2016 ರಲ್ಲಿ ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ಸಮಯದಲ್ಲಿ ತೆಗೆದುಹಾಕಲ್ಪಟ್ಟ ಈ ಕಲಶವನ್ನು ಮತ್ತೆ ಮರು ಸ್ಥಾಪನೆ ಮಾಡಲಾಗಿದೆ.

ಕಳೆದ ವರ್ಷ ಅಕ್ಟೋಬರ್ 25 ರಂದು ಜೀರ್ಣೋದ್ಧಾರ ಪ್ರಕ್ರಿಯೆ ಪ್ರಾರಂಭವಾಗಿ ಜೈನ ಸಮಾಜದ ಮೇಲ್ವಿಚಾರಣೆಯಲ್ಲಿ ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!