ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಟ್ರಕ್‌ನ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃ*ತ್ಯು…!

ಬೈಕ್‌ನ ಚಕ್ರದಡಿ ಸಿಲುಕಿ ಬೈಕ್‌ನ ಸವಾರನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರು ಕೆ.ಜಿ ರೋಡ್ ಬಳಿ ಸಂಭವಿಸಿದೆ.

ಮೃತ ಸವಾರ ಬ್ರಹ್ಮವಾರ ಮಟಪಾಡಿಯ ನಿವಾಸಿ ಎಂದು ತಿಳಿದುಬಂದಿದೆ. ಟ್ರಕ್ ನ ಚಕ್ರದಡಿ ಸಿಲುಕಿದ ಬೈಕ್ ಸವಾರನ ದೇಹವು ಛಿದ್ರ ಛಿದ್ರಗೊಂಡಿದೆ. ಘಟನಾ ಸ್ಥಳದಲ್ಲಿದ್ದು ಬ್ರಹ್ಮಾವರ ಆರಕ್ಷಕ ಠಾಣೆಯ ಮುಖ್ಯ ಆರಕ್ಷಕ ಮಹಾಲಿಂಗ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಶವ ತೆರವುಗೊಳಿಸಲು ಹಾಗೂ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು, ಮತ್ತು ಬ್ರಹ್ಮಾವರದ ಅಂಬುಲೆನ್ಸ್ ಚಾಲಕ ನೆರವಾಗಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!