ಜನವರಿ 26ರಂದು ರಾತ್ರಿ ಉಡುಪಿಯ ಕಲ್ಸಂಕದಲ್ಲಿ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿ ಅವಿನಾಶ್ ರಾವ್ ಮೃತಪಟ್ಟಿದ್ದಾರೆ.
ಅವಿನಾಶ್ ರಾವ್ ಪಣಿಯೂರು ಮೂಲದವರಾಗಿದ್ದು ಬಿ.ಬಿ.ಎಂ. ವ್ಯಾಸಂಗ ಮಾಡುತ್ತಿದ್ದರು. ಇನ್ನು ಅವರು ನಿನ್ನೆ ಬೀಚಿಗೆ ತೆರಳಿ ಸ್ಕೂಟರಿನಲ್ಲಿ ಮರಳಿ ಮಣಿಪಾಲಕ್ಕೆ ಬರುವಾಗ ಈ ಅಪಘಾತ ಸಂಭವಿಸಿದ್ದು, ಸ್ಕೂಟರ್ ನಿಯಂತ್ರಣ ತಪ್ಪಿ ಪಕ್ಕದಲ್ಲಿ ಹೋಗುತ್ತಿದ್ದ ಕಂಟೈನರ್ ಚಕ್ರದ ಅಡಿಗೆ ಸಿಲುಕಿದ್ದರಿಂದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಕೆಲ ಕಾಲ ಸಂಚಾರ ದಟ್ಟಣೆ ಉಂಟಾಯಿತು. ಅಪಘಾತದಲ್ಲಿ ಸ್ಕೂಟರ್ ಸವಾರನ ದೇಹ ಛಿದ್ರಗೊಂಡಿತ್ತು. ಇನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಪೊಲೀಸರ ಸಮಕ್ಷಮ ಮೃತ ದೇಹವನ್ನು ಅಜ್ಜರಕಾಡು ಆಸ್ಪತ್ರೆಯ ಮರಣೋತ್ತರ ವಿಭಾಗಕ್ಕೆ ಸಾಗಿಸಿದ್ದಾರೆ. ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…