ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರು: ಮೂಡಬಿದ್ರೆಯಲ್ಲಿ ಬೆಳೆ ಸಂರಕ್ಷಣೆ ಕುರಿತ ಮಾಹಿತಿ ಕಾರ್ಯಾಗಾರ.

ದಿಶಾ ಟ್ರಸ್ಟ್ ರಿ. ಕೈಕಂಬ ಮಂಗಳೂರು ಮತ್ತು ಮಂಗಳೂರು ತಾಲೂಕು ತೋಟಗಾರಿಕಾ ಇಲಾಖೆ ಜಂಟಿ ಸಹಭಾಗಿತ್ವದಲ್ಲಿ ಬೆಳೆ ಸಂರಕ್ಷಣೆ ಕುರಿತ ಮಾಹಿತಿ ಕಾರ್ಯಾಗಾರ ಮೂಡಬಿದ್ರೆಯಲ್ಲಿ ನಡೆಯಿತು.

ಕೃಷಿಕರ ನೆಲ ಜಲ ಅಭಿವೃದ್ಧಿ ಸಂಘ ಶಿರ್ತಾಡಿ, ಮಕ್ಕಿ ಕಜೆ ಇವರ ಸಹಕಾರದೊಂದಿಗೆ ಮೂಡಬಿದ್ರೆ ತಾಲೂಕಿನ ಶಿರ್ತಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ದಿಶಾ ಟ್ರಸ್ಟ್ನ ಯೋಜನಾ ನಿರ್ದೇಶಕರಾದ ಡಾ. ಐರಿನ್ ವೇಗಸ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮುಂದಿನ ಮೂರು ವರ್ಷಗಳಲ್ಲಿ ನೈಸರ್ಗಿಕ ಸಂಪನ್ಯೂಲ ಯೋಜನೆಯನ್ನು ಅನುಷ್ಠಾನ ಮಾಡುವಾಗ ಕೃಷಿಕರು ಸಾವಯವ ಕೃಷಿಯನ್ನು ಹೆಚ್ಚಿನ ಭೂಮಿಯಲ್ಲಿ ಮಾಡಿ ಅದರೊಂದಿಗೆ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು  ತುರ್ತು ಕ್ರಮಕೈಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ತೋಟಗಾರಿಕಾ ಇಲಾಖೆಯ ಅಧಿಕಾರಿ ಪ್ರವೀಣ್ ಕೆ. ಅವರು ಮಾತನಾಡಿ ಕೃಷಿಕರು ಬೆಳೆ ಸಂರಕ್ಷಣೆ ಮಾಡುವ ವಿಧಾನ, ಅದರಲ್ಲಿ ಒಳಗೊಳ್ಳುವ ಕ್ರಮಗಳು, ಅಡಿಕೆ ಬೆಳೆಯುವ ವಿಧಾನ, ನೀರಾವರಿ, ರಸಗೊಬ್ಬರಗಳ ಸಮರ್ಪಕ ಬಳಕೆ, ರೋಗಭಾದೆ ಮತ್ತು ನಿಯಂತ್ರಣಗಳ ಬಗ್ಗೆ ಮಾಹಿತಿ ನೀಡಿದರು. ಅಡಿಕೆಯೊಂದಿಗೆ ಮಿಶ್ರಕೃಷಿ ಹಾಗೂ ರೈತರಿಗೆ ಇಲಾಖೆಯಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ಸವಿಸ್ತಾರವಾದ ಮಾಹಿತಿಯನ್ನು ಕೃಷಿಕರಿಗೆ ನೀಡಿದರು.

ಕಾರ್ಯಕ್ರಮದಲ್ಲಿ ಯೋಜನಾ ಸಂಯೋಜಕರಾದ ನಿಹಾಲ್ ಮಚಾದೋ, ಕ್ಷೇತ್ರ ಸಂಯೋಜಕಿಯರಾದ ಮೋಹಿನಿ, ರೂಪಕಲಾ, ಕಾರ್ಯಕ್ರಮ ಸಹಾಯಕರಾದ ದೀಕ್ಷಿತ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!