ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಲಿಶಾ ಡಿ.ಎಸ್ ಅವರಿಗೆ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ನೀಡುವ ಪರಮೋಚ್ಚ ಪ್ರಶಸ್ತಿ ರಕ್ಷಾಮಂತ್ರಿ ಕಂಮಂಡೇಶ್ ಗೌರವ!

ಭಾರತೀಯ ನೇವಿ ಅಧೀನದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕೆಡೆಟ್ ಮಂಗಳೂರಿನ ಲಿಶಾ ಡಿ.ಎಸ್ ಅವರಿಗೆ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ನೀಡುವ ಪರಮೋಚ್ಚ ಪ್ರಶಸ್ತಿ ರಕ್ಷಾಮಂತ್ರಿ ಕಂಮಂಡೇಶ್ ಗೌರವ ಲಭಿಸಿದೆ.

ಜ.24ರಂದು ಹೊಸದಿಲ್ಲಿಯ ಡಿಸಿಎಂಸಿಸಿ ಕ್ಯಾಂಪಸ್‌ನಲ್ಲಿ ನಡೆದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ಗೌರವ ಪ್ರಧಾನ ಮಾಡಿದರು. ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಸೇವೆ ಸಲ್ಲಿಸಿದ ಸಾಧನೆಗಳನ್ನು ಗುರುತಿಸಿ ಭಾರತೀಯ ನೇವಿ ಮೂಲಕ ಈ ಗೌರವವನ್ನು ನೀಡಲಾಗಿದೆ.

ಈ ವರೆಗೆ ರಕ್ಷಾಮಂತ್ರಿ ಕಂಮಂಡೇಶ್ ಗೌರವಕ್ಕೆ ಉತ್ತರ ಭಾರತದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕೆಡೆಟ್‌ಗಳೇ ಆಯ್ಕೆಯಾಗುತ್ತಿದ್ದು, ಇದೇ ಮೊದಲಬಾರಿಗೆ ದಕ್ಷಿಣಭಾರತದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕೆಡೆಟ್‌ಗೆ ಈ ಗೌರವ ಲಭಿಸಿರುವುದು ವಿಶೇಷ.

ಮಂಗಳೂರು ಕೂಳೂರು ನಿವಾಸಿ ದೇಜಪ್ಪ ಬಂಗೇರ ಹಾಗೂ ಮಲ್ಲಿಕಾ ದಂಪತಿಗಳ ಪುತ್ರಿಯಾಗಿರುವ ಇವರು ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!