ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ತಡರಾತ್ರಿ ಕುಡಿದು ವಾಹನ ಚಲಾಯಿಸಿ ಸರಣಿ ಅಪಘಾತಕ್ಕೆ ಕಾರಣರಾಗಿದ್ದ ನಟ ಮಯೂರ್ ಪಟೇಲ್ ವಿರುದ್ಧ ಎಫ್‌ಐಆರ್…!

ಬೆಂಗಳೂರು : ತಡರಾತ್ರಿ ಕುಡಿದು ವಾಹನ ಚಲಾಯಿಸಿ ಸರಣಿ ಅಪಘಾತಕ್ಕೆ ಕಾರಣರಾಗಿದ್ದ ನಟ ಮಯೂರ್ ಪಟೇಲ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಕಾರನ್ನು ವಶಕ್ಕೆ ಪಡೆಯಲಾಗಿದೆ.

ನಿನ್ನೆ ತಡರಾತ್ರಿ ನಟ ಮಯೂರ್ ಪಟೇಲ್ ಕುಡಿದು ತಮ್ಮ ಫಾರ್ಚೂರ್ನರ್ ಕಾರನ್ನು ವೇಗವಾಗಿ ಚಲಾಯಿಸಿ ರಸ್ತೆ ಬದಿಯಲ್ಲಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ್ದಾರೆ. ಈ ಸಂಬಂಧ ಮಯೂರ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ದೊಮ್ಮಲೂರು ಬಳಿಯ ಕಮಾಂಡೋ ಆಸ್ಪತ್ರೆ ಬಳಿ ಈ ಸರಣಿ ಅಪಘಾತ ನಡೆದಿದೆ. ಮಯೂರ್ ಪಟೇಲ್ ವಿಪರೀತ ಕುಡಿದು ಕಾರು ಓಡಿಸುತ್ತಿದ್ದರು. ಅವರ ಕಾರು ಗುದ್ದಿದ ರಭಸಕ್ಕೆ ಅಭಿಷೇಕ್, ಶ್ರೀನಿವಾಸ್ ಎಂಬುವರ ಕಾರುಗಳಿಗೆ ಹಾಗೂ ಸರ್ಕಾರಿ ವಾಹನ ಜಖಂ ಆಗಿದೆ. ಆಗ ಅಲ್ಲೇ ಇದ್ದವರು ಕಂಟ್ರೋಲ್ ರೂಮ್ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಹೊಯ್ಸಳ ಪೊಲೀಸರು ಆಗಮಿಸಿ ನಟ ಮಯೂರ್ ಪಟೇಲರನ್ನು ಠಾಣೆಗೆ ಕರೆದೊಯ್ದಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!