ಜನ ಮನದ ನಾಡಿ ಮಿಡಿತ

Advertisement

ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಅವರ ಮನೆಯಲ್ಲಿ ಕಳ್ಳತನ…!

 

ಉಡುಪಿ : ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಅವರ ಮನೆಯಲ್ಲಿ ಕಳ್ಳತನ ನಡೆದಿದೆ.

 

ಕಾಪು ದಿವಾಕರ್ ಶೆಟ್ಟಿ ಅವರ ಕುಟುಂಬ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವುದಕ್ಕಾಗಿ ಮುಂಬೈಗೆ ತೆರಳಿದ್ದಾರೆ. ಪುರಸಭಾ ಸದಸ್ಯ ಸುರೇಶ್ ಶೇರಿಗಾರ್ ಎಂಬರವನ್ನು ಮನೆಯ ಉಸ್ತುವಾರಿ ನೋಡಿಕೊಳ್ಳಲು ನೇಮಿಸಿದ್ದಾರೆ. ಸುರೇಶ ಅವರು ಮನೆಯ ಮೇಲ್ಮಹಡಿಯಲ್ಲಿ ಮಲಗಿದ್ದ ವೇಳೆ ಮುಸುಕುಧಾರಿಗಳು ಮನೆಯ ಬಾಗಿಲು ಮುರಿದು ಒಳನುಗ್ಗಿ ಕಳ್ಳತನ ಮಾಡಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ನಗದು ದೋಚಿದ್ದಾರೆ. ಅಲ್ಲದೇ ಮನೆಯಲ್ಲಿ ಅಳವಡಿಸಿದ್ದ ಸಿಸಿಟಿವಿಯನ್ನೂ ಪುಡಿಗೈದಿದ್ದಾರೆ. ಕಾಪು ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಬೆರಳಚ್ಚು ತಜ್ಞರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!