ಜನ ಮನದ ನಾಡಿ ಮಿಡಿತ

Advertisement

ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ…!

 

ಬಂಟ್ವಾಳ : ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ.

ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ ಅಂಡರ್ ಪಾಸ್ ನ ಮೂಲಕ ಪಾಣೆಮಂಗಳೂರು ರಸ್ತೆಯನ್ನು ದಾಟುವ ವೇಳೆ ಮೆಲ್ಕಾರ್ ಕಡೆಯಿಂದ ಸರ್ವೀಸ್ ರಸ್ತೆಯಲ್ಲಿ ಬರುತ್ತಿದ್ದ ಶಿಫ್ಟ್ ಕಾರು ಪಾಣೆಮಂಗಳೂರು ಕಲ್ಲುರ್ಟಿ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಸರ್ವಿಸ್ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಹಾಗೂ ಇನ್ನಿತರ ಭಾಗಗಳಿಗೆ ಗಾಯವಾಗಿದೆ. ಗಾಯಾಳು ಮುಸ್ತಫಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!