ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ತಂದೆಯೊಬ್ಬ ತನ್ನ ಸ್ವಂತ ಪುತ್ರಿಯನ್ನೇ ಇರಿದು ಕೊಲೆ…!

ಮಂಜೇಶ್ವರ :

ಕುಂಜತ್ತೂರು ತೂಮಿನಾಡು ಹಿಲ್ ಟಾಪ್ ನಗರದಲ್ಲಿ ಮಾದಕ ವ್ಯಸನಿ ತಂದೆಯೊಬ್ಬ ತನ್ನ ಸ್ವಂತ ಪುತ್ರಿಯನ್ನೇ ಇರಿದು ಕೊಲೆಗೈದ ಘಟನೆ ನಡೆದಿದೆ.

ಕುಂಜತ್ತೂರು ತೂಮಿನಾಡು ಹಿಲ್ ಟಾಪ್ ನಗರ ನಿವಾಸಿ ಉಮರ್ ಪಾಷ ಎಂಬಾತ ತನ್ನ ಪುತ್ರಿ ಮರಿಯಮತ್ ಜುಮೈರಾರನ್ನು ಇರಿದು ಕೊಲೆ ಮಾಡಿದ್ದಾನೆ. ಘಟನೆಯನ್ನು ತಡೆಯಲು ಮುಂದಾದ ಯುವತಿಯ ದೊಡ್ಡಪ್ಪ ಶೇಕುಂಞಗೂ ಇರಿತವಾಗಿದೆ. ಅವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ನಂತರ ಸ್ಥಳಕ್ಕೆ ಧಾವಿಸಿದ ಮಂಜೇಶ್ವರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹತ್ಯೆಗೆ ಕಾರಣ ಮತ್ತು ಹಿನ್ನೆಲೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರದೇಶದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!