ಜನ ಮನದ ನಾಡಿ ಮಿಡಿತ

Advertisement

ಮಲ್ಪೆ ಬೀಚ್‌ನಲ್ಲಿ ನಡೆದ ಕಳವು ಪ್ರಕರಣ ಸಂಬಂಧಿಸಿದಂತೆ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮಹಿಳಾ ಆರೋಪಿಯ ಬಂಧನ …!

 

ಉಡುಪಿ : ಮಲ್ಪೆ ಬೀಚ್‌ನಲ್ಲಿ ನಡೆದ ಕಳವು ಪ್ರಕರಣ ಸಂಬಂಧಿಸಿದಂತೆ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮಹಿಳಾ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆಶಾ ಯಾನೆ ಸುಮಿತ್ರ ಕೃಷ್ಣ ಮತ್ತು ರೇಖಾ ದಾನಪ್ಪ ಬಂಧಿತ ಆರೋಪಿಗಳು. ಈ ಇಬ್ಬರು ಆರೋಪಿಗಳು ಸುಮಾರು 11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ವಾರೆಂಟ್ ಜಾರಿ ಮಾಡಲಾಗಿದೆ. ಮಲ್ಪೆ ಠಾಣಾ ಸಿಬ್ಬಂದಿಗಳಾದ ಸುರೇಶ್ ಕುಮಾರ್, ವಿಶ್ವನಾಥ್ ಮತ್ತು ಸಿಂಚನ ಅವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹೊಸ ಮನೆ ಎಂಬಲ್ಲಿ ಜ. 31ರಂದು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಸಿಜೆಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ವಾರೆಂಟ್ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!