ಉಡುಪಿ : ಮಲ್ಪೆ ಬೀಚ್‌ನಲ್ಲಿ ನಡೆದ ಕಳವು ಪ್ರಕರಣ ಸಂಬಂಧಿಸಿದಂತೆ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮಹಿಳಾ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆಶಾ ಯಾನೆ ಸುಮಿತ್ರ ಕೃಷ್ಣ ಮತ್ತು ರೇಖಾ ದಾನಪ್ಪ ಬಂಧಿತ ಆರೋಪಿಗಳು. ಈ ಇಬ್ಬರು ಆರೋಪಿಗಳು ಸುಮಾರು 11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ವಾರೆಂಟ್ ಜಾರಿ ಮಾಡಲಾಗಿದೆ. ಮಲ್ಪೆ ಠಾಣಾ ಸಿಬ್ಬಂದಿಗಳಾದ ಸುರೇಶ್ ಕುಮಾರ್, ವಿಶ್ವನಾಥ್ ಮತ್ತು ಸಿಂಚನ ಅವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹೊಸ ಮನೆ ಎಂಬಲ್ಲಿ ಜ. 31ರಂದು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಸಿಜೆಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ವಾರೆಂಟ್ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…