ಉಡುಪಿ : ಅತೀ ವೇಗದಿಂದ ಬಂದ ಇನ್ನೋವಾ ಕಾರು ಚಾಲಕನೋರ್ವ ಹಿಂದಿನಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕ ಪೇಟೆಯಲ್ಲಿ ಸಂಭವಿಸಿದೆ.
ಇನ್ನೋವಾ ಕಾರು ಡಿಕ್ಕಿಯಾದ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಪವಾಡಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ. ಸ್ಕೂಟಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪಲ್ಟಿಯಾಗಿ ಬಿದ್ದಿದ್ದಾನೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…