ಮಂಗಳೂರು ನಗರದ ಬೋಂದೆಲ್‌ನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೋಮಾ ಪ್ರವೇಶಕ್ಕೆ. ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಆ. 8ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟಿಸ್ (ಇ),ಕಮರ್ಷಿಯಲ್ ಪ್ರಾಕ್ಟಿಸ್(ಕ) ಹಾಗೂ ಲೈಬ್ರೆರಿ ಆಂಡ್ ಇನ್ ಫಾರ್ಮೇಷನ್ ಸೈನ್ಸ್ ಕೋರ್ಸ್ ನ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಉಳಿದಿರುವ ಸೀಟುಗಳನ್ನು ತುಂಬಲು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪ್ರವೇಶ ಪ್ರಕ್ರಿಯೆಯಲ್ಲಿ ಮೊದಲು ಬಂದವರಿಗೆ ಮೊದಲ ಆದ್ಯತೆ ಇದೆ. ಅರ್ಹ ಅಭ್ಯರ್ಥಿಗಳು ನಗರದ ಬೋಂದೆಲ್‌ನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ಸಂಪರ್ಕಿಸಿ, ನೇರವಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2482334,9611320910 ಹಾಗೂ 9844744845 ಕರೆ ಮಾಡುವಂತೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…