ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ.

ಸಾವಿನ ಕುರಿತು ಅನುಮಾನಗಳು ವ್ಯಕ್ತವಾಗಿದ್ದು, ಪ್ರಕರಣವು ಸಂಶಯಾಸ್ಪದವಾಗಿರುವುದರಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿ ಬ್ಯಾಗ್ ಸೇರಿದಂತೆ ಮೃತನಿಗೆ ಸೇರಿದ್ದ ಇತರ ವಸ್ತುಗಳು ಪತ್ತೆಯಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಾವಿನ ನಿಖರ ಕಾರಣ ತನಿಖೆಯ ನಂತರವೇ ತಿಳಿದುಬರಲಿದೆ. ಪ್ರಕರಣಕ್ಕೆ ಸಂಬಂಧಿಸಿ ಸಂಬಂಧಿತ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!