ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಕಲಾ ಸೇವೆಯಲ್ಲಿ ಅಪ್ರತಿಮ ಸಾಧನೆಗೈದು ಯಕ್ಷಗಾನ ಕಲೆಯ ಘನತೆಯನ್ನು ಪ್ರಪಂಚದಾದ್ಯಂತ ವಿಸ್ತರಿಸಿದ ಹಾಗೂ ತನ್ನ ವೈಯಕ್ತಿಕ ವರ್ಚಸ್ಸಿನ ಮೂಲಕ ಸಾವಿರಾರು ಕಲಾವಿದರ ಪಾಲಿಗೆ ಬೆಳಕಾದ ಪಟ್ಲರಿಗೆ ಅರ್ಹವಾಗಿಯೇ ಈ ಪ್ರಶಸ್ತಿ ಒಲಿದು ಬಂದಿದ್ದು ಸಂತೋಷದ ವಿಷಯವಾಗಿದೆ.

Leave a Reply

Your email address will not be published. Required fields are marked *

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

ಅತೀ ವೇಗದಿಂದ ಬಂದ ಇನ್ನೋವಾ ಕಾರು ಚಾಲಕನೋರ್ವ ಹಿಂದಿನಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕ ಪೇಟೆಯಲ್ಲಿ ಸಂಭವಿಸಿದೆ…!

ಮಲ್ಪೆ ಬೀಚ್‌ನಲ್ಲಿ ನಡೆದ ಕಳವು ಪ್ರಕರಣ ಸಂಬಂಧಿಸಿದಂತೆ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮಹಿಳಾ ಆರೋಪಿಯ ಬಂಧನ …!

error: Content is protected !!