ಜನ ಮನದ ನಾಡಿ ಮಿಡಿತ

Advertisement

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.


ನಿಯೋಗದಲ್ಲಿ ರ‍್ನಾಟಕ ಸಮಿತಿ ಅಧ್ಯಕ್ಷ ನ್ಯಾಯವಾದಿ ಮುರಳೀಧರ ಬಳ್ಳಕ್ಕುರಾಯ, ರ‍್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ. ಆರ್. ಸುಬ್ಬಯಕಟ್ಟೆ, ಗಮಕ ಕಲಾ ಪರಿಷತ್ತು ಗಡಿನಾಡ ಘಟಕದ ಅಧ್ಯಕ್ಷ ಟಿ. ಶಂಕರ ನಾರಾಯಣ ಭಟ್, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕರ‍್ಯರ‍್ಶಿ ಅಖಿಲೇಶ್ ನಗುಮುಗಮ್ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!