ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ನಿಯೋಗದಲ್ಲಿ ರ‍್ನಾಟಕ ಸಮಿತಿ ಅಧ್ಯಕ್ಷ ನ್ಯಾಯವಾದಿ ಮುರಳೀಧರ ಬಳ್ಳಕ್ಕುರಾಯ, ರ‍್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ. ಆರ್. ಸುಬ್ಬಯಕಟ್ಟೆ, ಗಮಕ ಕಲಾ ಪರಿಷತ್ತು ಗಡಿನಾಡ ಘಟಕದ ಅಧ್ಯಕ್ಷ ಟಿ. ಶಂಕರ ನಾರಾಯಣ ಭಟ್, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕರ‍್ಯರ‍್ಶಿ ಅಖಿಲೇಶ್ ನಗುಮುಗಮ್ ಮುಂತಾದವರು ಉಪಸ್ಥಿತರಿದ್ದರು.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…