ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ
ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸರಳೇಬೆಟ್ಟು ಎಂಬಲ್ಲಿ ನಡೆದಿದೆ.
ಮೃತರನ್ನು ಸರಳಬೆಟ್ಟು ನಗರಸಭಾ ಬಿಜೆಪಿ ಸದಸ್ಯೆ ವಿಜಯಲಕ್ಷ್ಮೀ ಅವರ ಸಹೋದರ ಮಂಜುನಾಥ್ ಕಾಮತ್(51) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸಮಾಜಮುಖಿಯಾಗಿ ಸೇವೆ ಸಲ್ಲಿಸುತ್ತಿದ್ದ ಇವರು, ಅವಿವಾಹಿತರಾಗಿದ್ದು, ಮಣಿಪಾಲ ಸುತ್ತಮುತ್ತ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು. ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…