ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಜೇಶ್ವರ: ಅಕ್ರಮ ಗಾಂಜಾ ಸಾಗಟ; ಪತ್ತೆ ಹಚ್ಚಿದ್ದ ಅಬಕಾರಿ ಅಧಿಕಾರಿಗಳು…..!

ಅಕ್ರಮವಾಗಿ ಸಾಗಿಸುತ್ತಿದ್ದ ಗಾಂಜಾವನ್ನು ವಾಹನ ತಪಾಸಣೆ ವೇಳೆ ಅಬಕಾರಿ ಅಧಿಕಾರಿಗಳು ಮಂಜೇಶ್ವರದಲ್ಲಿ ವಶಪಡಿಸಿಕೊಂಡಿದ್ದಾರೆ.

ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಪ್ರಯಾಣಿಕನಾಗಿದ್ದ ಮಹಾರಾಷ್ಟ್ರ ಮೂಲದ ರಾಕೇಶ್ ಪ್ರಕಾಶ್ ಡೋಂಗ್ರಾ ಎಂಬಾತನ ಬಳಿಯಲ್ಲಿ ಗಾಂಜಾ ಪತ್ತೆಯಾಗಿದೆ. 13 ಪ್ಯಾಕೆಟ್‌ಗಳಲ್ಲಿ ಟ್ರಾಲಿ ಬ್ಯಾಗ್‌ನಲ್ಲಿ ಸಾಗಿಸಲಾಗುತ್ತಿದ್ದ ಗಾಂಜಾವನ್ನು ತಪಾಸಣೆ ಸಂದರ್ಭದಲ್ಲಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ಸಂಬಂಧ ಮಂಜೇಶ್ವರ ಎಕ್ಸೈಸ್ ಚೆಕ್‌ಪೋಸ್ಟ್ನ ಎಕ್ಸೈಸ್ ಸರ್ಕಲ್ ಇನ್ಸ್ಪೆಕ್ಟರ್ ಕೆ.ಕೆ. ಶಿಜಿಲ್ ಕುಮಾರ್ ಹಾಗೂ ಅವರ ತಂಡ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಈ ಸಂದರ್ಭದಲ್ಲಿ ತಪಾಸಣೆ ಕಾರ್ಯಾಚರಣೆಯಲ್ಲಿ ಎಕ್ಸೈಸ್ ಇನ್ಸ್ಪೆಕ್ಟರ್ ಆದರ್ಶ್ ಜಿ, ಸಹಾಯಕ ಎಕ್ಸೈಸ್ ಇನ್ಸ್ಪೆಕ್ಟರ್‌ಗಳಾದ ಶ್ರೀನಿವಾಸನ್ ಪತ್ತಿಲ್, ಪ್ರಮೋದ್ ಕುಮಾರ್ ಹಾಗೂ ಪ್ರಿವೆಂಟಿವ್ ಅಧಿಕಾರಿ ಪ್ರಜಿತ್ ಕುಮಾರ್, ಮಧು ಸೇರಿದಂತೆ ಇತರರು ಭಾಗವಹಿಸಿದ್ದರು. ಪ್ರಕರಣದ ಬಗ್ಗೆ ಮುಂದಿನ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!