ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಮರಳು, ಬೋಟ್ ಸಹಿತ 22 ಮಂದಿಯ ಬಂಧನ…!

ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಮರಳು ಹಾಗೂ ಉಪಕರಣಗಳನ್ನು ವಶಪಡಿಸಿಕೊಂಡ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮದ ಮರತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ಅಕ್ರಮ ಮರಳುಗಾರಿಕೆ ನಡೆದಿದೆ. ಈ ವೇಳೆ ವಾರಾಹಿ ನದಿಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಕಂಡುಬಂದಿದೆ.

ದಾಳಿಯಲ್ಲಿ ಸುಮಾರು 315 ಯುನಿಟ್ ಮರಳು, ಮರಳು ತೆಗೆಯಲು ಬಳಸಿದ 3 ಫೈಬರ್ ಬೋಟ್‌ಗಳು, ಮರದ ಹಿಡಿ ಇರುವ 6 ಕಬ್ಬಿಣದ ಹಾರೆಗಳು ಹಾಗೂ 8 ಫೈಬರ್ ಬುಟ್ಟಿಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಪ್ರಕರಣ ಸಂಬಂಧ ಹಲ್ನಾಡು ನಿವಾಸಿ ದೇವಾನಂದ ಶೆಟ್ಟಿ ಸೇರಿದಂತೆ ಉತ್ತರ ಪ್ರದೇಶ ರಾಜ್ಯದ ಬರಾಬಂಕಿ ಮತ್ತು ಗೊಂಡ ಜಿಲ್ಲೆಗಳಿಗೆ ಸೇರಿದ ಒಟ್ಟು 22 ಮಂದಿಯನ್ನು ಬಂಧಿಸಲಾಗಿದೆ.

Leave a Reply

Your email address will not be published. Required fields are marked *

ತಿರುವನಂತಪುರ: ಸಾವಿನಲ್ಲೂ ಸಾರ್ಥಕತೆ ಮೆರೆದ ಪುಟ್ಟ ಕಂದಮ್ಮ!

ಉಡುಪಿ: ವಂಚನೆ ಪ್ರಕರಣ; ಓರ್ವ ಮಹಿಳೆ ಸಹಿತ ಇಬ್ಬರ ಬಂಧನ…!

ಮಂಜೇಶ್ವರ: ಅಕ್ರಮ ಗಾಂಜಾ ಸಾಗಟ; ಪತ್ತೆ ಹಚ್ಚಿದ್ದ ಅಬಕಾರಿ ಅಧಿಕಾರಿಗಳು…..!

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ; ಆರೊಪಿಗಳ ಬಂಧನ…!

ಬೆಂಗಳೂರು: ಹೊಸಕೋಟೆಯಲ್ಲಿ ಭೀಕರ ರಸ್ತೆ ಅಪಘಾತ; 7 ಮಂದಿ ಮೃತ್ಯು!

ಪುತ್ತೂರು: ಪುತ್ತೂರಿನ ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ.

ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ…!

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

error: Content is protected !!